ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 47 ಮಂದಿಗೆ ಕೋವಿಡ್ ಸೋಂಕು, ನಾಲ್ವರು ಸಾವು

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಫೆ.15) 47 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 204 ಮಂದಿ ಸೋಮವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,32,697 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಮಂಗಳವಾರ ನಾಲ್ವರು ಸಾವಿಗೆ ಈಡಾಗಿದ್ದಾರೆ ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,832 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 568 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.01 ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!