ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, June 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 49,058 ಜನರಿಗೆ ಕೊರೋನಾ ಪಾಸಿಟಿವ್, 328 ಮಂದಿ ಬಲಿ, 18,943 ಸೋಂಕಿತರು ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 49,058 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,90,104 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 328 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 17,212 ಮಂದಿ ಮೃತಪಟ್ಟಿದ್ದಾರೆ. 18,943 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 12,55,797 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಬರೋಬ್ಬರಿ 5,17,075 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss