ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದ ಕಠ್ಮಂಡುವಿನಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.3 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪನ ರಾಷ್ಟ್ರೀಯ ಕೇಂದ್ರವು, ಇಂದು ಬೆಳಗ್ಗೆ 7:24ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು 10 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
Earthquake of Magnitude:5.3, Occurred on 22-10-2023, 07:24:20 IST, Lat: 27.92 & Long: 84.71, Depth: 10 Km ,Region:Nepal for more information Download the BhooKamp App https://t.co/JkkF7gQNxr @Indiametdept@ndmaindia@Dr_Mishra1966@KirenRijiju@Ravi_MoES pic.twitter.com/NAgY4KsPmE
— National Center for Seismology (@NCS_Earthquake) October 22, 2023