ಕ್ಯಾಲಿಫೋರ್ನಿಯಾದಲ್ಲಿ ಭೂಕಂಪ: 5.5 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಮೆರಿಕದ ಕ್ಯಾಲಿಫೋರ್ನಿಯಾ ಪೂರ್ವ ತೀರ ಪ್ರದೇಶದಲ್ಲಿ ನೈಋತ್ಯಕ್ಕೆ 4 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಭೂವಿಜ್ಞಾನ ಸಮೀಕ್ಷೆ ಹೇಳಿದೆ.

ರಿಕ್ಟರ್‌ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪವಾಗಿದೆ ಎಂದು ವರದಿಯಾಗಿದೆ. ಈವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!