ಜಪಾನ್‌ನಲ್ಲಿ 5.7 ತೀವ್ರತೆಯ ಭೂಕಂಪನ: 22 ಮಂದಿಗೆ ಗಾಯ, ಕಟ್ಟಡಗಳಿಂದ ದಿಕ್ಕಾಪಾಲಾಗಿ ಓಡಿದ ಜನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಪಾನ್‌ನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಧ್ಯ ಜಪಾನ್‌ನ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದ್ದು, ಜನರು ಆತಂಕದಿಂದ ಕಟ್ಟಡಗಳಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಘಟನೆಯಲ್ಲಿ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಂಗಡಿಗಳ ಗಾಜು ಪುಡಿ ಪುಡಿ, ರಸ್ತೆಯಲ್ಲಿ ಪುಸ್ತಕಗಳ ರಾಶಿ ಜಪಾನ್ ಹವಾಮಾನ ಇಲಾಖೆ ಭೂಕಂಪದ ತೀವ್ರತೆಯನ್ನು 5.7 ಎಂದು ದಾಖಲಿಸಿದ್ದರೆ, ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ 5.5 ಎಂದು ಅಂದಾಜಿಸಿದೆ. ಐಚಿ ಪ್ರಾಂತ್ಯದಲ್ಲಿ … Continue reading ಜಪಾನ್‌ನಲ್ಲಿ 5.7 ತೀವ್ರತೆಯ ಭೂಕಂಪನ: 22 ಮಂದಿಗೆ ಗಾಯ, ಕಟ್ಟಡಗಳಿಂದ ದಿಕ್ಕಾಪಾಲಾಗಿ ಓಡಿದ ಜನ
Copy and paste this URL into your WordPress site to embed
Copy and paste this code into your site to embed