ಫಿಲಿಪೈನ್ಸ್‌ನಲ್ಲಿ 5.9 ತೀವ್ರತೆಯ ಭೂಕಂಪ: ಮನಿಲಾದಲ್ಲಿಯೂ ಕಂಪನದ ಅನುಭವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಫಿಲಿಪೈನ್ಸ್‌ನ ಲುಜಾನ್‌ನಲ್ಲಿ ಮಂಗಳವಾರ ಭೂಮಿ ಕಂಪಿಸಿದ್ದು,‌ ರಿಕ್ಟರ್‌ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಮಾಪನ ಕೇಂದ್ರ (ಇಎಂಎಸ್‌ಸಿ) ತಿಳಿಸಿದೆ.

ಅದಾಗ್ಯೂ ರಾಜಧಾನಿ ಮನಿಲಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.

ಭೂಮಿಯ ಮೇಲ್ಮೈಯಿಂದ 79 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಈವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!