STATE BUDGET| ಕೃಷಿ, ತೋಟಗಾರಿಕಾ ಉತ್ಪನ್ನಗಳ ರಫ್ತಿಗೆ 5 ಕೋಟಿ ರೂಪಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಲಾಗಿದೆ.
ಕೃಷಿ ಹಾಗೂ ತೋಟಗಾರಿಕಾ ಉತ್ಪನ್ನಗಳ ರಫ್ತಿಗೆ ಅನುದಾನ ಘೋಷಣೆಯಾಗಿದೆ. ಸ್ಟಾರ್ಟ್‌ಅಪ್‌ಗಳು, ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಬಜೆಟ್‌ನಲ್ಲಿ ಐದು ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!