ವೇಪ್ಪೂರ್ ಬಳಿ 5 ವಾಹನಗಳ ಸರಣಿ ಅಪಘಾತ: ಐದು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಡಲೂರು ಜಿಲ್ಲೆಯ ವೇಪ್ಪೂರ್ ಬಳಿ ಮಂಗಳವಾರ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ಮೃತಪಟ್ಟಿದ್ದಾರೆ. ಮೃತರ ಮೃತದೇಹಗಳನ್ನು ಪೊಲೀಸರು ವಶಪಡಿಸಿಕೊಂಡು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಕಡಲೂರು ಪೊಲೀಸರ ಪ್ರಕಾರ “ಕಡಲೂರು ಜಿಲ್ಲೆಯ ವೆಪ್ಪೂರ್ ಬಳಿ 5 ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ. ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ”.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!