ದೇಶದಲ್ಲಿ ತಲೆಯೆತ್ತಲಿವೆ 5 ಇಂಟಿಗ್ರೇಟೆಡ್ ಅಕ್ವಾಪಾರ್ಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಗಾಗಲೇ ಮೋದಿ ಸರ್ಕಾರದ ಕಡೆಯ ಬಜೆಟ್ ಮಂಡನೆ ಮಾಡಲಾಗುತ್ತಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಇಂಟಿಗ್ರೇಟೆಡ್ ಅಕ್ವಾ ಪಾರ್ಕ್‌ಗಳ ಬಗ್ಗೆ ಮಾತನಾಡಿದ್ದಾರೆ.

ದೇಶದಲ್ಲಿ ಸರ್ಕಾರ ಐದು ಇಂಟಿಗ್ರೇಟೆಡ್ ಅಕ್ವಾ ಪಾರ್ಕ್‌ಗಳನ್ನು ತೆರಯಲಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!