spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಾರ್ವೆಯಲ್ಲಿ ಬಿಲ್ಲು-ಬಾಣದಿಂದ ದಾಳಿ: 5 ಜನರ ಸಾವು

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ವ್ಯಕ್ತಿಯೋರ್ವ ಬಿಲ್ಲು-ಬಾಣಗಳಿಂದ ದಾಳಿ ಮಾಡಿ 5 ಜನರನ್ನು ಹತ್ಯೆ ಮಾಡಿರುವ ಘಟನೆ ನಾರ್ವೇಯ ಕಾಂಗ್ಸ್ ಬರ್ಗ್ ನಗರದಲ್ಲಿ ನಡೆದಿದೆ.
ನಗರದ ಹಲವೆಡೆ ಬಿಲ್ಲು ಬಾಣಗಳಿಂದ ದಾಳಿ ಮಾಡಿದ್ದು, ದಾಳಿಯ ಉದ್ದೇಶ ತಿಳಿದುಬಂದಿಲ್ಲ. ಆದರೆ ದಾಳಿಯಲ್ಲಿ 5 ಮಂದಿ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ಓವಿಂದ್ ಆಸ್ ತಿಳಿಸಿದ್ದಾರೆ.
ಈ ಬಗ್ಗೆ ನಾರ್ವೆಯ ಹಂಗಾಮಿ ಪ್ರಧಾನಿ ಎರ್ನಾ ಸೋಲ್ಬರ್ಗ್ ಖಂಡಿಸಿದ್ದು, ಇದು ಅತ್ಯಂತ ಭೀಕರ ದಾಳಿ ಎಂದಿದ್ದಾರೆ.
ಈ ಘಟನೆ ನಾರ್ವೇ ಕಾಲಮಾನ ಬುಧವಾರ ಸಂಜೆ 6:15ಕ್ಕೆ ನಡೆದಿದ್ದು, ದಾಳಿ ನಡೆದ 30 ನಿಮಿಷಗಳಲ್ಲಿ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss