Friday, June 9, 2023

Latest Posts

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ

ಹೊಸದಿಗಂತ ವರದಿ, ವಿಜಯಪುರ:

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದನ್ನು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಸಮೀಪ ಯುಕೆಪಿ ಹತ್ತಿರದ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

ಈ ಸಂದರ್ಭ ತಹಶೀಲ್ದಾರ್ ಎಂ. ರೇಣುಕಾ, ಪಿಎಸ್ಐ ಪ್ರೀತಮ್ ನಾಯಕ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ವೀರೇಶ ಹಟ್ಟಿ ಸೇರಿದಂತೆ ಸಿಬ್ಬಂದಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!