ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ್‌ಗೆ 54ರ ಸಂಭ್ರಮ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೊಸ ಸಂಕಲ್ಪ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: “ಕ್ಷೇತ್ರದ ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದೇ ನನ್ನ ಮುಖ್ಯ ಕನಸಾಗಿದ್ದು, ಶಾಸಕನಾಗಿರುವ ಅವಧಿಯಲ್ಲಿ ಕಿತ್ತೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ” ಎಂದು ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.​ ಎಂ.ಕೆ.ಹುಬ್ಬಳಿ‌ ಪಟ್ಟಣದ ಶ್ರೀ ಜಗದ್ಗುರು ವೀರಸೋಮೇಶ್ವರ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಇಂದು (ಬುಧವಾರ) ತಮ್ಮ 54ನೇ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಬೃಹತ್ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ​ಅಭಿವೃದ್ಧಿ ಹಾಗೂ … Continue reading ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ್‌ಗೆ 54ರ ಸಂಭ್ರಮ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೊಸ ಸಂಕಲ್ಪ