ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು ಪಾಸಿಟಿವ್ ಕ್ಕಿಂತ ಗುಣಮುಖರಾದವರೇ ಅಧಿಕ: 58,395 ಡಿಸ್ಚಾರ್ಜ್, 30,309 ಹೊಸ ಪ್ರಕರಣ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು ಕೊರೋನಾದಿಂದ 58,395 ಮಂದಿ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ ಅಂತಾ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಸುಧಾಕರ್, ರಾಜ್ಯದಲ್ಲಿ ಇಂದು 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ 8,676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖ ಹೊಂದಿದ್ದಾರೆ ಅಂತಾ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss