2022ರಲ್ಲೇ ಭಾರತದಲ್ಲಿ 5ಜಿ ಸೇವೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್”:

ಇದೇ ವರ್ಷದಲ್ಲಿ ದೇಶದಾದ್ಯಂತ 5ಜಿ ಸೇವೆ ಆರಂಭಗೊಳ್ಳಲಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.
2022ರಲ್ಲೇ 5ಜಿ ತರಂಗಾಂತರಗಳು ಹರಾಜು ಪ್ರಕ್ರಿಯೆ ನಡೆಯಲಿದ್ದು, ದೇಶದ ಪ್ರತಿ ಹಳ್ಳಿಯಲ್ಲೀ ಫೈಬರ್‌ ಕೇಬಲ್‌ ಅಳವಡಿಕೆ ಮಾಡಲಾಗುವುದು ಎಂದರು.
ಕೇಂದ್ರ ಸರ್ಕಾರ ಈ ಯೋಜನೆಯನ್ನು ಪೂರ್ಣಗೊಳಿಸುವ ನಡುವೆ ಪರಿಸರ ಕಾಳಜಿಯನ್ನೂ ಹೊಂದಿರುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!