5, 8, 9ನೇ ತರಗತಿಯ ಬೋರ್ಡ್ ಎಕ್ಸಾಂಗೆ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು ಎಂದ ಬೆನ್ನೆಲ್ಲೇ ಪರೀಕ್ಷಾ ಮಂಡಳಿ ಪರೀಕ್ಷಾ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ.

ಮಾರ್ಚ್‌ 25 ರಿಂದ 28 ರ ವರೆಗೆ ಪರೀಕ್ಷೆ ನಡೆಯಲಿದೆ.

5ನೇ ತರಗತಿ
ಮಾರ್ಚ್ 25- ಪರಿಸರ ಅಧ್ಯಯನ
ಮಾರ್ಚ್ 26- ಗಣಿತ

8ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

9ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!