ಕ್ಲಾಸ್‌ರೂಮ್‌ನಲ್ಲೇ 5ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾ*ವು: ಶಾಲೆಯ ವಿರುದ್ಧ ಪೋಷಕರ ಆಕ್ರೋಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ‘ನ್ಯೂ ಬ್ಲಾಸಮ್’ ಖಾಸಗಿ ಶಾಲೆಯಲ್ಲಿ ತರಗತಿ ಕೊಠಡಿಯಲ್ಲೇ 5ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು ಅರ್ಹಾನ್ ಪಾಷಾ (12) ಎಂದು ಗುರುತಿಸಲಾಗಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಬೇಜವಾಬ್ದಾರಿತನವೇ ಮಗನ ಸಾವಿಗೆ ಕಾರಣ ಎಂದು ಆರೋಪಿಸಿ ಪೋಷಕರು ಮತ್ತು ಸಂಬಂಧಿಕರು ಶಾಲೆಯ ಮುಂದೆ ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ; ವಿದ್ಯಾರ್ಥಿ ಅರ್ಹಾನ್ … Continue reading ಕ್ಲಾಸ್‌ರೂಮ್‌ನಲ್ಲೇ 5ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾ*ವು: ಶಾಲೆಯ ವಿರುದ್ಧ ಪೋಷಕರ ಆಕ್ರೋಶ!
Copy and paste this URL into your WordPress site to embed
Copy and paste this code into your site to embed