ಜಪಾನ್‌ನಲ್ಲಿ ಮತ್ತೆ 6.0 ತೀವ್ರತೆಯ ಪ್ರಬಲ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಪಾನ್‌ನಲ್ಲಿ ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಬೆನ್ನಲ್ಲೇ ಇದೀಗ ಮತ್ತೆ 6.0 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ.

ಈಗಾಗಲೇ ಭೂಕಂಪದ ಹೊಡೆತದಿಂದ ತತ್ತರಿಸಿರುವ ಜಪಾನ್‌ಗೆ ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿತ್ತು. ಆದರೆ ಈ ಬಾರಿ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಿಲ್ಲ.

ಈವರೆಗೂ ಜಪಾನ್‌ನಲ್ಲಿ 200 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ, 100 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!