ಫಿಲಿಪೈನ್ಸ್‌ನಲ್ಲಿ ಭೂಕಂಪ : 6.0 ತೀವ್ರತೆ ದಾಖಲು !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಯುಎಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ ಮಂಗಳವಾರ 06:02:34 (UTC) ಕ್ಕೆ ಫಿಲಿಪೈನ್ಸ್‌ನ ಸ್ಯಾನ್ ಮರಿಯಾನೋದಿಂದ ಆಗ್ನೇಯಕ್ಕೆ 4 ಕಿಮೀ ದೂರದಲ್ಲಿ 6 ತೀವ್ರತೆಯ ಭೂಕಂಪ ಸಂಭವಿಸಿದೆ.

ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ (ಸ್ಥಳೀಯ ಕಾಲಮಾನ) 38.6 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಕಳೆದ ವರ್ಷ ಜುಲೈನಲ್ಲಿ ಉತ್ತರ ಫಿಲಿಪೈನ್ಸ್‌ನ ಡೊಲೊರೆಸ್ ಬಳಿ 7.1 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!