Monday, October 2, 2023

Latest Posts

ಪೂರ್ವ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: 6.0 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂಡೋನೇಷ್ಯಾದ ಪೂರ್ವ ಪ್ರಾಂತ್ಯದ ಮಲುಕುದಲ್ಲಿ ಇಂದು 6.0 ತೀವ್ರತೆಯ ಭೂಕಂಪ ಸಂಭವಿಸಿದೆ.

ಇಂದು ಬೆಳಿಗ್ಗೆ ಭೂಮಿ ನಡುಗಿದ್ದು, 154 ಕಿಲೋಮೀಟರ್ ದೂರದಲ್ಲಿ 153 ಕಿಲೋಮೀಟರ್ ಆಳದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಇಂಡೋನೇಷ್ಯಾದ ಪವನಶಾಸ್ತ್ರ, ಹವಾಮಾನಶಾಸ್ತ್ರ ಮತ್ತು ಭೂಭೌತಿಕ ಸಂಸ್ಥೆಯು ಮಾಹಿತಿ ನೀಡಿದೆ.

ಭೂಕಂಪದಿಂದಾದ ಹಾನಿಯ ಬಗ್ಗೆ ಈವರೆಗೆ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!