ಪಪುವಾ ನ್ಯೂಗಿನಿಯಾದ ಪೋರ್ಟ್ ಮೊರೆಸ್ಬಿಯಲ್ಲಿ ಭೂಕಂಪ : 6.1 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಪುವಾ ನ್ಯೂಗಿನಿಯಾದ ಪೋರ್ಟ್ ಮೊರೆಸ್ಬಿಯಲ್ಲಿ ಮಂಗಳವಾರ ಬೆಳಿಗ್ಗೆ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ವರದಿ ಮಾಡಿದೆ.

ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದ್ದು, 200 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಪೋರ್ಟ್ ಮೊರೆಸ್ಬಿ ಓಷಿಯಾನಿಯಾದ ಪಪುವಾ ನ್ಯೂ ಗಿನಿಯಾದ ರಾಜಧಾನಿ ಮತ್ತು ದೊಡ್ಡ ನಗರವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!