ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರ್ಜೆಂಟೀನಾದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ್ದು, 6.3 ತೀವ್ರತೆ ದಾಖಲಾಗಿದೆ.
ಇಂದು ಬೆಳಗ್ಗೆ 08.35ರ ಸುಮಾರಿಗೆ 169 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ಹೇಳಿದೆ.
ಈವರೆಗೆ ಯಾವುದೇ ವಸ್ತು ಹಾನಿ ಅಥವಾ ಸಾವುನೋವುಗಳ ಕುರಿತು ವರದಿ ಕಂಡುಬಂದಿಲ್ಲ.