ಕಲಬೆರಕೆ ಮದ್ಯ ಸೇವಿಸಿ ಬಿಹಾರದಲ್ಲಿ 6 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ವಿಷಕಾರಿ ಕಲಬೆರಕೆ ಮದ್ಯ ಸೇವಿಸಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.
ಗ್ರಾಮದಲ್ಲಿ ಐವರು ಮೃತಪಟ್ಟರೆ, ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಖಾಸಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!