Saturday, August 13, 2022

Latest Posts

ಜಪಾನ್ ನಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜಪಾನ್ ನ ಫುಕುಶಿಮಾ ಪ್ರದೇಶದಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ.
ಬೆಳಗ್ಗೆ 8:58ರ ವೇಳೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ. ಉತ್ತರಕ್ಕೆ ಸುಮಾರು 37.7 ಡಿಗ್ರಿ ಅಕ್ಷಾಂಶದಲ್ಲಿ ಹಾಗೂ 40 ಕಿ.ಮೀ. ಆಳದಲ್ಲಿ ಕಂಪನವಾಗಿದೆ. ಜನರು ಸುರಕ್ಷಿತವಾಗಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss