ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಲೀಕ್ ಮಾಡಿರೋ 6 ಮಂದಿ ಅಂದರ್: ಪೈರಸಿ ಮಾಡಿದ್ರೆ ಹುಷಾರ್ ಎಂದ ಚಿತ್ರ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಲಿವುಡ್ ಸ್ಟಾರ್ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೂ ಮುನ್ನವೇ ಪೈರಸಿ ಸಮಸ್ಯೆಗೆ ಸಿಲುಕಿದ್ದು, ಚಿತ್ರದಿಂದ ಸೋರಿಕೆಯಾದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರು ಮಂದಿಯನ್ನು ಬಂಧಿಸಿದ್ದಾರೆ. ಚಿತ್ರದ ನಿರ್ಮಾಣ ಸಂಸ್ಥೆ KVN ಪ್ರೊಡಕ್ಷನ್ಸ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಲೀಕ್ ಆದ ದೃಶ್ಯಗಳನ್ನು ಡೌನ್‌ಲೋಡ್ ಮಾಡುವುದು, ಫಾರ್ವರ್ಡ್ ಮಾಡುವುದು ಅಥವಾ ಯಾವುದೇ ಡಿಜಿಟಲ್ ವೇದಿಕೆಯಲ್ಲಿ ಹಂಚಿಕೊಳ್ಳುವುದು ಕಾನೂನುಬಾಹಿರ ಎಂದು … Continue reading ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಲೀಕ್ ಮಾಡಿರೋ 6 ಮಂದಿ ಅಂದರ್: ಪೈರಸಿ ಮಾಡಿದ್ರೆ ಹುಷಾರ್ ಎಂದ ಚಿತ್ರ ತಂಡ