ದಿಗಂತ ವರದಿ ವಿಜಯಪುರ:
ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಈಚೆಗೆ 6 ಜನರ ಬರ್ಬರ ಸರಣಿ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿ ಚಡಚಣ ಪೊಲೀಸ್ ಠಾಣೆ ಪಿಎಸ್‌ಐ ಅಮಾನತುಗೊಂಡಿದ್ದಾರೆ.
ಇಲ್ಲಿನ ಪಿಎಸ್‌ಐ ಸೋಮೇಶ ಗೆಜ್ಜಿ ಅಮಾನತ್ತುಗೊಂಡಿವರು, ಈ ಸರಣಿ ಹತ್ಯೆಗೂ ಮುನ್ನ ನಿರಾಳೆ ಹಾಗೂ ಪಾಟೀಲ್ ಕುಟುಂಬಗಳು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದು, ಈ ಕಲಹ ನಿರ್ವಹಣೆಯಲ್ಲಿ ಪಿಎಸ್ಐ ಲೋಪ ಕಂಡು ಬಂದ ಹಿನ್ನೆಲೆ ಪಿಎಸ್‌ಐ ಸೋಮೇಶ ಗೆಜ್ಜಿಯನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಇದನ್ನೂ ಓದಿ:



