ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಅಮೆರಿಕದ ಶಾಲೆಯೊಂದರಲ್ಲಿ ಆರನೇ ತರಗತಿ ವಿದ್ಯಾರ್ಥಿನಿ ಗನ್ ತೆಗೆದು ವಿದ್ಯಾರ್ಥಿಗಳಿಗೆ ಶೂಟ್ ಮಾಡಿದ್ದಾಳೆ.
ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು,ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಡಾಹೋ ಜಲಪಾತದ ಬಳಿಯ ರಿಗ್ಬಿ ಮಿಡಲ್ ಸ್ಕೂಲ್ನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಬ್ಯಾಗ್ ತೆಗೆದು ಹ್ಯಾಂಡ್ಗನ್ ಬಳಸಿ ಶಾಲೆಯ ಒಳಭಾಗದಲ್ಲಿ ಮತ್ತು ಆವರಣದಲ್ಲಿ ಹಲವು ರೌಂಡ್ ಗುಂಡು ಹಾರಿಸಿದ್ದಾಳೆ.