ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿ, ಒಬ್ರೂ ಸಹಾಯಕ್ಕೆ ಬರಲಿಲ್ಲ ಎಂದು ಕಣ್ಣೀರಿಟ್ಟ ಅಜ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೆಹಲಿಯಲ್ಲಿ ಹಿಟ್‌ ಆಂಡ್‌ ರನ್‌ಗೆ ಆರು ವರ್ಷದ ಬಾಲಕಿ ಬಲಿಯಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ಅಜ್ಜಿ ಹಾಗೂ ಮೊಮ್ಮಗಳು ಇ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರ್‌ ಆಟೋಗೆ ಗುದ್ದಿದೆ. ಆಗ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ. ಮಗು ತೀವ್ರವಾಗಿ ಗಾಯಗೊಂಡಿದೆ. ಅಜ್ಜಿಯೂ ಗಾಯಗೊಂಡಿದ್ದಾರೆ. ರಕ್ತ ಸೋರುತ್ತಿದ್ದ ಮೊಮ್ಮಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿ ಎಂದು ಅಜ್ಜಿ ಅಂಗಲಾಚಿದ್ದಾರೆ. ಆದರೆ ಯಾರೂ ಮುಂದೆ ಬಂದಿಲ್ಲ. … Continue reading ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿ, ಒಬ್ರೂ ಸಹಾಯಕ್ಕೆ ಬರಲಿಲ್ಲ ಎಂದು ಕಣ್ಣೀರಿಟ್ಟ ಅಜ್ಜಿ