ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಂದಿನ 3 ದಿನಗಳಲ್ಲಿ ರಾಜ್ಯ-ಕೇಂದ್ರಾಡಳಿತ ಪ್ರದೇಶಗಳಿಗೆ 60 ಲಕ್ಷ ಡೋಸ್ ಲಸಿಕೆ: ಕೇಂದ್ರ ಸರಕಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರ್ಕಾರವು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಗೆ ಮುಂದಿನ 3 ದಿನಗಳಲ್ಲಿ ಹೆಚ್ಚುವರಿಯಾಗಿ 60 ಲಕ್ಷ ಡೋಸ್ ಲಸಿಕೆಯನ್ನು ಪೂರೈಕೆ ಮಾಡುವುದಾಗಿ ತಿಳಿಸಿದೆ.
ಈ ಪೈಕಿ 15,79,21,537 ಗಳಷ್ಟು ಲಸಿಕೆ ಡೋಸ್ ಗಳನ್ನು ಸೋಮವಾರ ಬೆಳಿಗ್ಗೆ ವರೆಗೂ ಜನರಿಗೆ ನೀಡಲಾಗಿದೆ. ಇನ್ನೂ 75 ಲಕ್ಷಗಳಷ್ಟು ಡೋಸ್ ಗಳು ಬಳಕೆಯಾಗದೇ ಉಳಿದಿದ್ದು, ಇನ್ನಷ್ಟೇ ನೀಡಬೇಕಿದೆ, ಇದರ ಜೊತೆಗೆ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಿಗೆ ಇನ್ನು ಮೂರು ದಿನಗಳಲ್ಲಿ 59 ಲಕ್ಷ ಡೋಸ್ ಗಳನ್ನು ನೀಡಲಾಗುತ್ತದೆ ಎಂದು ಹೇಳಿದೆ.
ಈ ವರೆಗೂ ಭಾರತ ಸರ್ಕಾರ 16.54 ಕೋಟಿ ಲಸಿಕೆ ಡೋಸ್ ಗಳನ್ನು ಕೇಂದ್ರಾಡಳಿತ/ ರಾಜ್ಯ ಸರ್ಕಾರಗಳಿಗೆ ಉಚಿತವಾಗಿ ನೀಡಿದೆ ಆರೋಗ್ಯ ಸಚಿವಾಲಯ ಮಾಧ್ಯಮ ಪ್ರಕಟಣೆಯನ್ನು ಪ್ರಕಟಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss