Monday, July 4, 2022

Latest Posts

600 ಕೋಟಿ ರೂ. ವೆಚ್ಚದ ಅನುಭವ ಮಂಟಪ ನಿರ್ಮಾಣಕ್ಕೆ ಸಿಎಂ ಬಿಎಸ್ ವೈ ಚಾಲನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೂಮಿ ಪೂಜೆ ಸಲ್ಲಿಸಿ ಇಂದು ಚಾಲನೆ ನೀಡಿದರು.

600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪವನ್ನು ಬಸವತತ್ತ್ವ ವಿಧಿವಿಧಾನದಂತೆ ಸಿಎಂ ಭೂಮಿ ಪೂಜೆ ಸಲ್ಲಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ಸಮಸ್ಯೆ ಎದುರಾಗದಂತೆ, ಎರಡು ವರ್ಷದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ ಎಂದು ಭರವಸೆ ನೀಡಿದರು.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss