ಬಂಗಾಳದಲ್ಲಿ 600 ಹೆಕ್ಟೇರ್ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರ: ನುಸುಳುಕೋರರ ಮಾರ್ಗ ಸಂಪೂರ್ಣ ಬಂದ್ ಎಂದ ಅಮಿತ್ ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಅಕ್ರಮ ನುಸುಳುಕೋರರ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ ಸಿಎಂ ಸುವೇಂದು ಅಧಿಕಾರಿ ನೇತೃತ್ವದ ರಾಜ್ಯ ಸರ್ಕಾರವು, ಸುಮಾರು 600 ಹೆಕ್ಟೇರ್ ಭೂಮಿಯನ್ನು ಗಡಿ ಭದ್ರತಾ ಪಡೆಗೆ (ಬಿಎಸ್‌ಎಫ್‌) ಹಸ್ತಾಂತರಿಸಿದ್ದು, ಈ ಮೂಲಕ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಠಿಣ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರವು ಚಿಕನ್ ನೆಕ್ ಕಾರಿಡಾರ್ ಮೇಲೆ … Continue reading ಬಂಗಾಳದಲ್ಲಿ 600 ಹೆಕ್ಟೇರ್ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರ: ನುಸುಳುಕೋರರ ಮಾರ್ಗ ಸಂಪೂರ್ಣ ಬಂದ್ ಎಂದ ಅಮಿತ್ ಶಾ