ತಮಿಳುನಾಡಿಗೆ 6,000 ಕ್ಯೂಸೆಕ್ ಕಾವೇರಿ ನೀರು: CWMA ಆದೇಶದ ವಿರುದ್ಧ ಕರ್ನಾಟಕದ ಕಾನೂನು ಸಮರ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್ ಕಾವೇರಿ ನೀರನ್ನು 15 ದಿನಗಳ ಕಾಲ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಹತ್ವದ ಸೂಚನೆ ನೀಡಿದ್ದು, ಈ ಆದೇಶಕ್ಕೆ ಕರ್ನಾಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾವೇರಿ ಜಲಾಶಯಗಳಲ್ಲಿ ನೀರಿನ ಒಳಹರಿವು ಕುಸಿದಿರುವುದನ್ನು ಉಲ್ಲೇಖಿಸಿದ್ದ ಕರ್ನಾಟಕ ಸರ್ಕಾರ, ತಮಿಳುನಾಡಿಗೆ 9,000 ಕ್ಯೂಸೆಕ್ ಬದಲು 2,000 ಕ್ಯೂಸೆಕ್ ನೀರು ಮಾತ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಆದರೆ ಕರ್ನಾಟಕದ ಮನವಿಯನ್ನು CWMA ತಿರಸ್ಕರಿಸಿ, ತಮಿಳುನಾಡಿಗೆ ಹೇಳಿದಷ್ಟು ನೀರು … Continue reading ತಮಿಳುನಾಡಿಗೆ 6,000 ಕ್ಯೂಸೆಕ್ ಕಾವೇರಿ ನೀರು: CWMA ಆದೇಶದ ವಿರುದ್ಧ ಕರ್ನಾಟಕದ ಕಾನೂನು ಸಮರ?