ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 627 ಮಂದಿಗೆ ಕೋವಿಡ್ ಸೋಂಕು, 5 ಸಾವು

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಜ.29) 627 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 795 ಮಂದಿ ಶನಿವಾರ ಸೋಂಕು ಮುಕ್ತರಾಗಿದ್ದಾರೆ. 5 ಸಾವು ಸಂಭವಿಸಿದೆ. ಇವರಲ್ಲಿ ನಾಲವರು ದಕ್ಷಿಣ ಕನ್ನಡ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 4,792 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.7.7 ಆಗಿದೆ. ಜಿಲ್ಲೆಯಲ್ಲಿ ಎರಡು ಕ್ಲಸ್ಟರ್ಗಳನ್ನು ಗುರುತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!