ವಿಮಾನದಲ್ಲೇ ಗಗನಸಖಿಗೆ ಕಿರುಕುಳ: 63 ವರ್ಷದ ಪ್ರಯಾಣಿಕ ಅರೆಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿಗೆ ಆಗಮಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನದಲ್ಲಿ ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಮೇಲೆ ಹಿರಿಯ ವಯಸ್ಸಿನ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ವಿಮಾನ ಇಳಿದ ತಕ್ಷಣವೇ ಸಿಬ್ಬಂದಿ ನೀಡಿದ ದೂರಿನ ಆಧಾರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಬಹ್ರೇನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣದ ಕೊನೆಯ ಹಂತದಲ್ಲಿ, 24 ವರ್ಷದ ಗಗನಸಖಿಯೊಂದಿಗೆ ಪ್ರಯಾಣಿಕ ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ್ದಾನೆ … Continue reading ವಿಮಾನದಲ್ಲೇ ಗಗನಸಖಿಗೆ ಕಿರುಕುಳ: 63 ವರ್ಷದ ಪ್ರಯಾಣಿಕ ಅರೆಸ್ಟ್
Copy and paste this URL into your WordPress site to embed
Copy and paste this code into your site to embed