ರಾಜ್ಯದಲ್ಲಿ ಸಂಜೆ 5 ಗಂಟೆಯವರೆಗೆ ಶೇ.65.69 ರಷ್ಟು ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಚುನಾವಣೆಗೆ ಬಿರುಸಿನ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ಸಂಜೆ 5 ಗಂಟೆಯವರೆಗೆ ಶೇ.65.69ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಇನ್ನು ಮತದಾನಕ್ಕೆ ಅರ್ಧ ಗಂಟೆ ಬಾಕಿ ಉಳಿದಿದ್ದು, ಎಲ್ಲಡೆ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!