Wednesday, November 30, 2022

Latest Posts

69ನೇ ಅಖಿಲ ಭಾರತ ಸಹಕಾರ ಸಪ್ತಾಹ: ಸಿಎಂ ಬೊಮ್ಮಾಯಿ ಉದ್ಘಾಟನೆ

ಹೊಸದಿಗಂತ ವರದಿ ಕಲಬುರಗಿ‌‌‌‌: 

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು ಹಾಗೂ ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮತ ನೇತೃತ್ವದಲ್ಲಿ ಸೇಡಂ ಪಟ್ಟಣದಲ್ಲಿ ಅಯೋಜಿಸಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ,
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್,
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ ಮುಂತಾದವರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!