spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

6ನೇ ವೇತನ ಆಯೋಗದ ವರದಿ ಜಾರಿಗೆ ಆರ್ಥಿಕ ಅಂಶಗಳನ್ನು ಪರಿಗಣಿಸಿ ತೀರ್ಮಾನ: ಸಚಿವ ಸವದಿ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸಾರಿಗೆ ನೌಕರರ 6ನೇ ವೇತನ ಆಯೋಗದ ವರದಿ ಜಾರಿಗೆ ಸಂಬಂಧಿಸಿ ಸರ್ಕಾರವು ಆರ್ಥಿಕ ಅಂಶಗಳನ್ನ ಪರಿಗಣಿಸಿ ತೀರ್ಮಾನಿಸಲಾಗುವುದು ಎಂದು ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮತ್ತೊಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ಲಕ್ಷ್ಮಣ್ ಸವದಿ, ವೇತನ ವಿಷಯಕ್ಕೆ ಸಂಬಂಧಿಸಿದಂತೆ ತೀರ್ಮಾನಿಸಿರುವ ಸಂದರ್ಭದಲ್ಲಿ ಸಾರಿಗೆ ನೌಕರರು ಹಲವಾರು ಬೇಡಿಕೆಗಳನ್ನ ಇಟ್ಟಿದ್ದು, ಅದರಲ್ಲಿ 6ನೇ ವೇತನ ಆಯೋಗದ ಶಿಫಾರಸುಗಳನ್ನ ಪರಿಗಣಿಸುವಂತೆ ಕೋರಿದ್ದು, ಈ ಬಗ್ಗೆ ಸರ್ಕಾರವು ಆರ್ಥಿಕ ಅಂಶಗಳನ್ನ ಪರಿಗಣಿಸಿ ತೀರ್ಮಾನಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss