Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

7 ವರ್ಷಗಳ ಅಜ್ಞಾತವಾಸ ಮುಗಿಸಿ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ ಕೇರಳ ಎಕ್ಸ್ ಪ್ರೆಸ್!

sharing is caring...!

ಬೆಂಗಳೂರು: ಕಳೆದ 7 ವರ್ಷಗಳ ನಿಷೇಧ ಶಿಕ್ಷೆ ಅನುಭವಿಸುತ್ತಿದ್ದ ಟೀಮ್ ಇಂಡಿಯಾದ ಮಾಜಿ ವೇಗಿ ಎಸ್. ಶ್ರೀಶಾಂತ್ ಅವರ ನಿಷೇಧ ಶಿಕ್ಷೆವು ನಾಳೆ (ಸೆಪ್ಟಂಬರ್ 13) ಮುಕ್ತಾಯಗೊಳ್ಳುತ್ತಿದೆ .
ಶ್ರೀಶಾಂತ್ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂಭ್ರಮ ಹಂಚಿಕೊಂಡಿದ್ದಾರೆ. 37 ವರ್ಷದ ಶ್ರೀಶಾಂತ್ ಪುನರಾಗಮನಕ್ಕೆ ಅಭಿಮಾನಿಗಳು ‘ಸೆಕೆಂಡ್ ಸ್ಪೆಲ್’ ಎಂದು ಹೆಸರಿಟ್ಟಿದ್ದು, ಟ್ವಿಟರ್‌ನಲ್ಲಿ ಈಗಾಗಲೆ ಶ್ರೀಶಾಂತ್‌ ಸೆಕೆಂಡ್‌ಸ್ಪೆಲ್ ಹ್ಯಾಷ್‌ಟ್ಯಾಗ್ ಭರ್ಜರಿ ಟ್ರೆಂಡಿಂಗ್‌ನಲ್ಲಿದೆ.
ಶ್ರೀಶಾಂತ್, 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿಕೊಂಡ ಕಾರಣದಿಂದ ಕ್ರಿಕೆಟ್ ಜೀವನ ಅಂತ್ಯಗೊಂಡಿತ್ತು. ಬಿಸಿಸಿಐ ಮೊದಲಿಗೆ ಅವರಿಗೆ ಆಜೀವ ನಿಷೇಧ ಶಿಕ್ಷೆ ವಿಧಿಸಿದ್ದರೂ, ಅವರು ಸುಪ್ರೀಂ ಕೋರ್ಟ್ ಮೊರೆ ಹೋದ ಕಾರಣದಿಂದಾಗಿ 2019ರಲ್ಲಿ ನಿಷೇಧ ಶಿಕ್ಷೆ 7 ವರ್ಷಗಳಿಗೆ ಇಳಿದಿತ್ತು. ಇದರಿಂದಾಗಿ ಶ್ರೀಶಾಂತ್ 7 ವರ್ಷಗಳ ಬಳಿಕ ಕೊನೆಗೂ ಕ್ರಿಕೆಟ್ ಮೈದಾನಕ್ಕೆ ಮರಳುವಂತಾಗಿದೆ.
ಶ್ರೀಶಾಂತ್ ಕೇರಳ ತಂಡದ ಪರ ರಣಜಿ ಟ್ರೋಫಿಯಲ್ಲಿ ಮರಳಿ ಕಣಕ್ಕಿಳಿಯುವ ಹಂಬಲದಲ್ಲಿದ್ದು, ಅವರು ಭಾರತ ತಂಡದ ಪರ 27 ಟೆಸ್ಟ್, 53 ಏಕದಿನ ಮತ್ತು 10 ಟಿ20 ಪಂದ್ಯಗಳನ್ನು ಆಡಿದ್ದು ಕ್ರಮವಾಗಿ 87, 75 ಮತ್ತು 7 ವಿಕೆಟ್ ಕಬಳಿಸಿದ್ದಾರೆ.

 

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!