Tuesday, June 28, 2022

Latest Posts

7.16 ಕೋಟಿ ರೂ. ವೆಚ್ಚದ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿದ ಸಚಿವ ಶಿವರಾಮ ಹೆಬ್ಬಾರ್

ಯಲ್ಲಾಪುರ : ತಾಲೂಕಿನ ಗುಳ್ಳಾಪುರದ ಗ್ರಾಮದಲ್ಲಿ ಸುಮಾರು 7.16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ 33/11 ಕೆ.ವಿ. 5 ಎಂ.ಬಿ.ಎ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರವನ್ನುಸೋಮವಾರ ಸಂಜೆ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಸಂಸದ ಅನಂತ ಕುಮಾರ ಹೆಗಡೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ , ತಾಲೂಕು ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ಭಟ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರುತಿ ಹೆಗಡೆ ಹಾಗೂ ಪ್ರಮುಖರಾದ ಶ್ರೀಕಾಂತ ಶೆಟ್ಟಿ ಹಾಗೂ ಹೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಗಳು ಮುಂತಾದವರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss