ಚೀನಾದಲ್ಲಿ 7.2 ತೀವ್ರತೆಯ ಭೂಕಂಪ, ದೆಹಲಿಯಲ್ಲಿಯೂ ಕಂಪನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ 7.2ತೀವ್ರತೆಯ ಭೂಕಂಪನ ಸಂಭವಿಸಿದೆ.

ಚೀನಾದಲ್ಲಿ ಭೂಕಂಪ ಸಂಭವಿಸಿದ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಭೂಮಿ ಕಂಪಿಸಿದೆ.
ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿ ಬಗ್ಗೆ ಈವರೆಗೂ ಮಾಹಿತಿ ದೊರಕಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!