Saturday, March 25, 2023

Latest Posts

ರಾಜ್ಯ ಬಜೆಟ್| ಶರಾವತಿ ಪಂಪ್ಡ್‌ ಸ್ಟೋರೇಜ್‌ ಪವರ್‌ ಪ್ಲ್ಯಾಂಟ್​​ಗೆ 7.394 ಕೋಟಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ಶರಾವತಿ ಪಂಪ್ಡ್‌ ಸ್ಟೋರೇಜ್‌ ಪವರ್‌ ಪ್ಲ್ಯಾಂಟ್​​ಗೆ 7.394 ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದಾರೆ.

ಈಗಾಗಲೇ ಶರಾವತಿ ಪಂಪ್ಡ್‌ ಸ್ಟೋರೇಜ್‌ ಪವರ್‌ ಪ್ಲ್ಯಾಂಟ್‌ನ (50) ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲಾಗಿದ್ದು, ಈ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 7.394 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕರ್ನಾಟಕ ವಿದ್ಯುತ್‌ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!