ಮಂದಗತಿಯಲ್ಲಿ ಸಾಗುತ್ತಿರುವ ಮತದಾನ: 9ಗಂಟೆವರೆಗೂ ಶೇ 7.88 ರಷ್ಟು ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಮಂದಗತಿಯ ಮತದಾನ ನಡೆಯುತ್ತಿದೆ. ಎರಡು ಗಂಟೆ ಕಳೆದರೂ ರಾಜ್ಯದಲ್ಲಿ ಶೇಕಡಾ 7.88 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!