Thursday, March 30, 2023

Latest Posts

ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ : 7 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿ ಏಳು ಗಾಯಗೊಂಡಿದ್ದಾರೆ ಎಂದು ಪುಣೆಯ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪುಣೆಯ ಬವ್‌ಧಾನ್ ಬಳಿ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆಯ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂಬುದನ್ನು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!