ಹರಿಯಾಣದಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರ ದುರ್ಮರಣ: ಐವರ ಸ್ಥಿತಿ ಗಂಭೀರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದ ಗುರುಗ್ರಾಮ್ ಜಿಲ್ಲೆಯ ಸಿಧ್ರಾವಲಿ ಪ್ರದೇಶದಲ್ಲಿರುವ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಗೋಡೆ ಕುಸಿದ ಪರಿಣಾಮ ಏಳು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಇನ್ನೂ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಸುಮಾರು 7 ಗಂಟೆಯ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಗ್ನೇಚರ್ ಗ್ಲೋಬಲ್ ಸೊಸೈಟಿ ನಿರ್ಮಾಣ ಸ್ಥಳದ ಒಳಚರಂಡಿ ಸಂಸ್ಕರಣಾ ಘಟಕದ ಬಳಿ ಸುಮಾರು 12 ರಿಂದ 15 … Continue reading ಹರಿಯಾಣದಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರ ದುರ್ಮರಣ: ಐವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed