ಪ್ರಮುಖ ಕೈಗಾರಿಕಾ ವಲಯಗಳಿಗೆ ಶೇ. 70 ರಷ್ಟು ಎಲ್‌ಪಿಜಿ ಹಂಚಿಕೆ: ರಾಜ್ಯಗಳಿಗೆ ಕೇಂದ್ರ ಸರಕಾರ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಕೊರತೆ ಉಂಟಾಗಿದ್ದು, ಭಾರತದಲ್ಲೂ ಕೂಡ ಉದ್ಯಮಗಳಿಗೆ ಗ್ಯಾಸ್ ಅಭಾವ ಹೆಚ್ಚಾಗಿ ಬಾಧಿಸಿದೆ. ಹೀಗಾಗಿ ಕೇಂದ್ರ ಸರಕಾರ, ಪ್ರಮುಖ ಕೈಗಾರಿಕಾ ವಲಯಗಳಿಗೆ ಎಲ್‌ಪಿಜಿ ಸಿಲಿಂಡರ್ ಹಂಚಿಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಿದೆ. ಈ ಕುರಿತು ಪತ್ರ ಬರೆದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕಾರ್ಯದರ್ಶಿ ನೀರಜ್ ಮಿತ್ತಲ್,ಪ್ರಮುಖ ಕೈಗಾರಿಕಾ ವಲಯಗಳಿಗೆ ಎಲ್‌ಪಿಜಿ ಅನ್ನು ಶೇ. 70 ರಷ್ಟು ಹಂಚಿಕೆ ಮಾಡುವಂತೆ ಸೂಚಿಸಿದ್ದಾರೆ. ಮುಖ್ಯವಾಗಿ ಔಷಧ, ಆಹಾರ, ಪಾಲಿಮರ್ ಮತ್ತು … Continue reading ಪ್ರಮುಖ ಕೈಗಾರಿಕಾ ವಲಯಗಳಿಗೆ ಶೇ. 70 ರಷ್ಟು ಎಲ್‌ಪಿಜಿ ಹಂಚಿಕೆ: ರಾಜ್ಯಗಳಿಗೆ ಕೇಂದ್ರ ಸರಕಾರ ಪತ್ರ