71ನೇ ಕನ್ನಡ ರಾಜ್ಯೋತ್ಸವ: ನಾಡಿನ ಜನತೆಗೆ ಶುಭ ಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಾದ್ಯಂತ 71ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕನ್ನಡ ನಾಡು-ನುಡಿಯ ಹಿರಿಮೆಯನ್ನು ಕೊಂಡಾಡಿದ್ದಾರೆ. “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ನುಡಿ ನಮ್ಮೆಲ್ಲರ ಎದೆಯ ಬಡಿತವಾಗಬೇಕು ಎಂದು ಅವರು ಕರೆ ನೀಡಿದ್ದಾರೆ. 1973ರಲ್ಲಿ ಈ ಪುಣ್ಯಭೂಮಿಗೆ ‘ಕರ್ನಾಟಕ’ ಎಂದು ಮರುನಾಮಕರಣಗೊಂಡ ಸುದಿನದ ಹಿಂದೆ ಸಮಸ್ತ ಕನ್ನಡಿಗರ ಬಹುಕಾಲದ … Continue reading 71ನೇ ಕನ್ನಡ ರಾಜ್ಯೋತ್ಸವ: ನಾಡಿನ ಜನತೆಗೆ ಶುಭ ಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed