ಬಜೆಟ್ ನಲ್ಲಿ ಪ್ರವಾಸೋದ್ಯಮಕ್ಕೆ 75,000 ಕೋಟಿ ಮೀಸಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ. ಪ್ರವಾಸೋದ್ಯಮಕ್ಕೆ ₹75,000 ಕೋಟಿ ಮೀಸಲಿಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ದೇಶದ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಲಕ್ಷ ದ್ವೀಪಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮೂಲಭೂತ ಬದಲಾವಣೆಗಳಾಗಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!