ಚಿತ್ರದುರ್ಗದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಹೊಸದಿಗಂತ, ಚಿತ್ರದುರ್ಗ:

ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಇನ್ನೂ ಈ ಕಾರ್ಯಕ್ರಮದಲ್ಲಿ ಶಾಸಕ ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಒಓ, ಎಸ್.ಜೆ.ಸೋಮಶೇಖರ್, ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉವಿಭಾಗಧಿಕಾರಿ ವಿವೇಕ್, ತಹಶೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ರೇಣುಕಾ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!