ರಾಜ್ಯದಲ್ಲಿ ಇಂದು 767 ಮಂದಿಗೆ ಕೊರೋನಾ ಪಾಸಿಟಿವ್,29 ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು 767 ಮಂದಿಗೆ ಸೋಂಕು ದೃಢಪಟ್ಟಿದ್ದು, 29 ಮಂದಿ ವೈರಸ್‌ ಗೆ ಬಲಿಯಾಗಿದ್ದಾರೆ.
ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 552 ಮಂದಿ ಸೇರಿದಂತೆ ರಾಜ್ಯದಲ್ಲಿ 767 ಮಂದಿಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ.
ಈ ಮೂಲಕ ಪಾಸಿಟಿವಿಟಿ ದರ1.31 % ಕುಸಿತ ಕಂಡಿದೆ.ರಾಜ್ಯದಲ್ಲಿ 10.406 ಸಕ್ರೀಯ ಪ್ರಕರಣಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!