ಕಳೆದ 24 ಗಂಟೆಯಲ್ಲಿ ದೇಶದಾದ್ಯಂತ 8,084 ಕೊವಿಡ್‌ ಪ್ರಕರಣ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ 8 ಸಾವಿರದ ಗಡಿ ದಾಟಿದ್ದು ಕಳೆದ 24 ಗಂಟೆಯಲ್ಲಿ 8,084 ಹೊಸ ಕೊರೊನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಒಟ್ಟು 47,995 ಸಕ್ರಿಯ ಕೊವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 3.24%ಕ್ಕೆ ಏರಿಕೆಯಾಗಿದೆ. ದೇಶದಾದ್ಯಂತ ಒಟ್ಟೂ 4,592 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾದರವು 98.68% ದಷ್ಟಿದೆ.

ದೇಶದಾದ್ಯಂತ 195.16 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!