80ನೇ ಸ್ವಾತಂತ್ರ್ಯ ದಿನದ ಸಂಭ್ರಮ: 13 ಮರಣೋತ್ತರ ಸೇರಿ 78 ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ ರಾಷ್ಟ್ರಪತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಮನೆಮಾಡಿರುವ ಬೆನ್ನಲ್ಲೇ, ಭಾರತೀಯ ರಕ್ಷಣಾ ಪಡೆಗಳು ಹಾಗೂ ಸಶಸ್ತ್ರ ಪೊಲೀಸ್ ಪಡೆಗಳ ವೀರ ಸಿಬ್ಬಂದಿಯ ಅಪ್ರತಿಮ ಸಾಹಸವನ್ನು ಗೌರವಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 78 ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ಈ ಪೈಕಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ 13 ವೀರ ಯೋಧರಿಗೆ ಮರಣೋತ್ತರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಪ್ರಶಸ್ತಿಗಳ ವಿವರ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ಈ ಬಾರಿ ಒಟ್ಟು 9 … Continue reading 80ನೇ ಸ್ವಾತಂತ್ರ್ಯ ದಿನದ ಸಂಭ್ರಮ: 13 ಮರಣೋತ್ತರ ಸೇರಿ 78 ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ ರಾಷ್ಟ್ರಪತಿ
Copy and paste this URL into your WordPress site to embed
Copy and paste this code into your site to embed